Listen to the sound clip ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ.[೧೧] ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ. ೨೦೧೧ರ ಜನಗಣತಿಯ ಪ್ರಕಾರ ಜಗತ್ತಿನಲ್ಲಿ ೬.೪ ಕೋಟಿ ಜನರು ಕನ್ನಡ ಮಾತನಾಡುತ್ತಾರೆ ಎಂದು ತಿಳಿದುಬಂದಿದೆ. ಇವರಲ್ಲಿ ೫.೫ ಕೋಟಿ ಜನರ ಮಾತೃಭಾಷೆ ಕನ್ನಡವಾಗಿದೆ. ಬ್ರಾಹ್ಮಿ ಲಿಪಿಯಿಂದ ರೂಪುಗೊಂಡ ಕನ್ನಡ ಲಿಪಿಯನ್ನು ಉಪಯೋಗಿಸಿ ಕನ್ನಡ... from Gagan (Kannada India) TTS Computer AI Voice:
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ.[೧೧] ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ. ೨೦೧೧ರ ಜನಗಣತಿಯ ಪ್ರಕಾರ ಜಗತ್ತಿನಲ್ಲಿ ೬.೪ ಕೋಟಿ ಜನರು ಕನ್ನಡ ಮಾತನಾಡುತ್ತಾರೆ ಎಂದು ತಿಳಿದುಬಂದಿದೆ. ಇವರಲ್ಲಿ ೫.೫ ಕೋಟಿ ಜನರ ಮಾತೃಭಾಷೆ ಕನ್ನಡವಾಗಿದೆ. ಬ್ರಾಹ್ಮಿ ಲಿಪಿಯಿಂದ ರೂಪುಗೊಂಡ ಕನ್ನಡ ಲಿಪಿಯನ್ನು ಉಪಯೋಗಿಸಿ ಕನ್ನಡ...
Go to the full soundboard
with more sound clips
Search